ಕೂಡ್ಲಿಗಿ: ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಮತ್ತು ತಾಲೂಕು ಶರಣ ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ ಕಾನಹೊಸಹಳ್ಳಿ ಎಸ್.ಕೆ.ಡಿ.ಡಿ.ವಿ ಶಾಲೆಯಲ್ಲಿ ವಚನದಿನ ಹಾಗೂ ದತ್ತಿ ಉಪನ್ಯಾಸ ಕಾರ್ಯಕ್ರಮ ನಾಳೆ(ಆ.29) ಬೆಳಗ್ಗೆ 10 ಗಂಟೆಗೆ ನಡೆಯಲಿದೆ ಎಂದು ಶಸಾಪ ತಾಲೂಕು ಅಧ್ಯಕ್ಷ ಎಂ.ಬಿ.ಅಯ್ಯನಹಳ್ಳಿ…
ಕಾನಹೊಸಹಳ್ಳಿ: ಸಮೀಪದ ಹುಲಿಕೆರೆ ಗ್ರಾಮದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲು ಹಿರೇಕುಂಬಳಗುಂಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್ ಅವರು ಸಸಿಗೆ ನೀರು ಹಾಕುವುದರ ಮೂಲಕ ಶುಕ್ರವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ರಮೇಶ್ ಮಾತನಾಡಿ, ಜೂ.21ರಂದು…
ಅಪ್ಪ, ಅಮ್ಮನ ಸಮಾಧಿ ಪಕ್ಕದಲ್ಲೇ ಸೇರಿದ ಅಪ್ಪು ಬೆಂಗಳೂರು: ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದ ಲಕ್ಷಾಂತರ ಅಭಿಮಾನಿಗಳ ಆರಾಧ್ಯ ದೈವ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಂತ್ಯಕ್ರಿಯೆ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಭಾನುವಾರ ಬೆಳಗ್ಗೆ ನೆರವೇರಿತು. ಅಭಿಮಾನಿಗಳ ಹೃದಯದಲ್ಲಿ ನೆಲೆಸಿದ್ದ ಅಪ್ಪು…